ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಉತ್ತರಾದಿಮಠ ಕಾಗಿಣಾ ನದಿ ನೀರಿನ ಪ್ರವಾಹದಲ್ಲಿ ಬಹುತೇಕ ಮುಳುಗಿರುವುದು ಪ್ರಜಾವಾಣಿ ಚಿತ್ರ: ಅವಿನಾಶ ಬೋರಂಚಿ
ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡದ ಕೆಳ ಸೇತುವೆ ಮೇಲೆ ನಿಂತಿದ್ದ ಎರಡು ಲಾರಿಗಳು ಕಾಗಿಣಾ ನದಿ ಪ್ರವಾಹದಿಂದ ಜಲಾವೃತವಾಗಿರುವುದು
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಸಮೀಪದ ಕಟ್ಟಿಸಂಗಾವಿ ಬಳಿ ರಾಷ್ಟ್ರೀಯ ಹೆದ್ದಾರಿ–50ರ ಭೀಮಾ ನದಿಯ ಸೇತುವೆ ಮೇಲೆ ಶನಿವಾರ ಬೆಳಿಗ್ಗೆಯಿಂದ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧಿಸಿದ್ದರಿಂದ ಪ್ರಯಾಣಿಕರು ನಡೆದುಕೊಂಡೇ ಸೇತುವೆಯ ಇನ್ನೊಂದು ಭಾಗಕ್ಕೆ ಬಂದರು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್