ಗುರುವಾರ , ಅಕ್ಟೋಬರ್ 29, 2020
23 °C

ಪ್ರವಾಹ ಹಿನ್ನೆಲೆ: ಸೊನ್ನ ಭೀಮಾ ಬ್ಯಾರೇಜಿಗೆ ಜಿಲ್ಲಾಧಿಕಾರಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕ್ರಮಕೈಗೊಂಡಿದ್ದು, ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ತಡರಾತ್ರಿ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ವೀಕ್ಷಿಸಿದರು.

ಎಂಜಿನಿಯರ್‌ಗಳಿಂದ ಬ್ಯಾರೇಜ್ನಲ್ಲಿರುವ ನೀರಿನ ಸಂಗ್ರಹ ಸಾಮರ್ಥ್ಯ, ಒಳಹರಿವು ಮತ್ತು ಹೊರಹರಿವಿನ ಬಗ್ಗೆ ಮಾಹಿತಿ ಪಡೆದರು.

ಅಫಜಲಪುರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಾಳಜಿ  ಕೇಂದ್ರ ಹಾಗೂ ಮತ್ತಿತರೆ ತರಳಿ ನೆರೆ ಸಮಸ್ಯೆಗಳ ಕುರಿತು ಪರಿಶೀಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು