ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಜಿಲ್ಲೆಯ 84 ಸಂಘಗಳಿಗೆ ₹ 1.22 ಕೋಟಿ ಅನುದಾನ

Published 19 ಮಾರ್ಚ್ 2024, 15:19 IST
Last Updated 19 ಮಾರ್ಚ್ 2024, 15:19 IST
ಅಕ್ಷರ ಗಾತ್ರ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲಬುರಗಿ ಜಿಲ್ಲೆಯ 84 ಸಾಂಸ್ಕೃತಿಕ ಸಂಘಟನೆಗಳಿಗೆ ₹ 1.22 ಕೋಟಿ ಅನುದಾನಕ್ಕೆ ಮಂಜೂರಾತಿ ನೀಡಿದೆ.

ಕಲ್ಯಾಣ ಕರ್ನಾಟಕದ ಯಾದಗಿರಿ ಜಿಲ್ಲೆಯ 30, ಬೀದರ್ ಜಿಲ್ಲೆಯ 25, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರ ಸ್ವಂತ ಜಿಲ್ಲೆ ಕೊಪ್ಪಳದ 17, ರಾಯಚೂರು ಜಿಲ್ಲೆಯ 14, ಬಳ್ಳಾರಿ ಜಿಲ್ಲೆಯ 6 ಸಂಘ ಸಂಸ್ಥೆಗಳಿಗೆ ಅನುದಾನವನ್ನು ನೀಡಲು ಆಯ್ಕೆ ಮಾಡಲಾಗಿದೆ. 

ಅನುಮೋದನೆ ನೀಡಲಾದ ಅನುದಾನದ ಶೇ 40ರಷ್ಟು ಹಣವನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೂಚಿಸಿದೆ. 

ಕನಿಷ್ಠ ₹ 50 ಸಾವಿರದಿಂದ ಗರಿಷ್ಠ ₹ 4 ಲಕ್ಷದವರೆಗೆ ಅನುದಾನ ನೀಡಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT