ವಿದ್ಯಾರ್ಥಿಗಳ ಸಾಧನೆಗೆ ಶರಣಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ದಾಕ್ಷಾಯಣಿ ಎಸ್.ಅಪ್ಪ, ಮಹಾದಾಸೋಹ ಪೀಠದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ಪ್ರಾಚಾರ್ಯ ಎನ್.ಎಸ್.ದೇವರಕಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.