ಈ ಭಾಗದ ಜನರಿಗೆ ಸ್ಟೇಷನ್ ಗಾಣಗಾಪುರ ಬಸ್ ನಿಲ್ದಾಣ ಅನುಕೂಲವಾಗಿದೆ. ಆದರೆ ಅದಕ್ಕೆ ಸೌಲಭ್ಯಗಳಿಲ್ಲ. ಈ ಬಗ್ಗೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರು ತಿಳಿಸಿದ್ದು ಸೌಲಭ್ಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ
ಎಂ.ವೈ.ಪಾಟೀಲ ಶಾಸಕ
ಬೇಸಿಗೆ ಇರುವುದರಿಂದ ಸ್ಟೇಷನ್ ಗಾಣಗಾಪುರದ ಬಸ್ ನಿಲ್ದಾಣದಲ್ಲಿ ಶೀಘ್ರ ಕುಡಿಯುವ ನೀರು ಶೌಚಾಲಯದ ವ್ಯವಸ್ಥೆ ಮಾಡಬೇಕು. ವಿದ್ಯುತ್ ದ್ವೀಪಗಳು ಹಾಳಾಗಿದ್ದು ರಾತ್ರಿ ವೇಳೆಯಲ್ಲಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ
ಮಾಲಿಕಯ್ಯ ಗುತ್ತೇದಾರ್ ಮಾಜಿ ಸಚಿವ
ಸ್ಟೇಷನ್ ಗಾಣಗಾಪುರದ ಬಸ್ ನಿಲ್ದಾಣ ಬಗ್ಗೆ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ ಸ್ಪಂದಿಸುತ್ತೇನೆ