ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ಕೆ.ಜಿ. ಗಾಂಜಾ ವಶ; ಇಬ್ಬರ ಬಂಧನ

Last Updated 28 ಜೂನ್ 2022, 15:27 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಮಿಲಿಂದ ಕಾಲೇಜಿನ ಬಳಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮಾಂಗರವಾಡಿ ನಿವಾಸಿಗಳಾದ ಪವನ್ ಬಾಬುರಾವ್ ಹಾಗೂ ಸಯ್ಯದ್ ಅಬ್ದುಲ್ ಮನ್ನನ್ ಎಂಬುವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 1 ಕೆಜಿ ಗಾಂಜಾ ಮತ್ತು ₹ 800 ನಗದು ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಪೊಲೀಸ್ ಇನ್‌ಸ್ಪೆಕ್ಟರ್ ವಾಜಿದ್ ಪಟೇಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT