ಚಿಂಚೋಳಿ: ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಘಟನೆ ತಾಲ್ಲೂಕಿನ ಫರ್ದಾರ ಮೋತಕಪಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಮನೆಯಲ್ಲಿದ್ದ ನಾಲ್ವರು ಬಚಾವ್ ಆಗಿದ್ದಾರೆ. ಆದರೆ, ಅವಘಡದಲ್ಲಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ ಅಗತ್ಯ ವಸ್ತುಗಳು ಸುಟ್ಟು ಕರಕಲಾಗಿವೆ.
.ಕಮಲಾಪುರ: ಕಿರಾಣಿ ಅಂಗಡಿ, ಎರಡು ಚಿನ್ನಾಭರಣ ಮಳಿಗೆಯಲ್ಲಿ ಕಳವು.
ಗ್ರಾಮದ ನಾಗಮ್ಮ ಕಂಟೆಪ್ಪ ಪೂಜಾರಿ ಅವರು ಮನೆಯಲ್ಲಿದ್ದಾಗಲೇ ಸಿಲಿಂಡರ್ ಸೋರಿಕೆ ವಾಸನೆಯಿಂದ ಗಮನಿಸಿದ ಮನೆಯವರು, ತಕ್ಷಣ ಮನೆಯ ಹೊರಗಡೆ ಹೋಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಿಲಿಂಡರ್ ಸ್ಫೋಟಿಸಿದೆ.

ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ತಗುಲಿದ ಮನೆಗೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
.ಕಲಬುರಗಿ | ಚುರುಕು ಪಡೆದ ಬಿಸಿಲು; ಹಿಗ್ಗಿದ ಹಿಂಗಾರು ಬಿತ್ತನೆ ಗುರಿ.
ಈ ಕುರಿತು ಸುಲೇಪೇಟ್ ಪೊಲೀಸ್ ಠಾಣೆಯ ಪಿಎಸ್ಐ ಅಮರ ಕುಲಕರ್ಣಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
.ಕಲಬುರಗಿ| RSS ಪಥಸಂಚಲನಕ್ಕೆ ಅನುಮತಿ ಬೇಡ: ಸೌಹಾರ್ದ ಕರ್ನಾಟಕ ಸಂಘಟನೆ ಒತ್ತಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.