ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಚಿಂಚೋಳಿ ಗ್ರಾಮದಲ್ಲಿ ಗದ್ದುಗೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಬಡದಾಳ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು, ಗದ್ದುಗೇಶ್ವರ ಮಲ್ಲಿಕಾರ್ಜುನ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಏ.10 ಮತ್ತು 11ರಂದು ರಾತ್ರಿ 8 ಗಂಟೆಗೆ ಧರ್ಮಸಭೆ ನಡೆಯಲಿದ್ದು, ವಿವಿಧ ಮಠಾಧೀಶರು ಪಾಲ್ಗೊಳ್ಳುವರು. ಏ.12ರಂದು ಬೆಳಿಗ್ಗೆ 6 ಗಂಟೆಗೆ ಕರ್ತೃಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ನಾಮಾವಳಿ ಹಾಗೂ ಮಹಾಮಂಗಳಾರುತಿ ಜರುಗಲಿದೆ.

ಸಂಜೆ 7ಕ್ಕೆ ಲಿಂಗದೀಕ್ಷೆ, ಅಯ್ಯಾಚಾರ, ನಂತರ 8 ಗಂಟೆಗೆ ಹತ್ತು ದಿನಗಳಿಂದ ನಡೆದ ಮುಗಳಖೋಡ ಯಲ್ಲಾಲಿಂಗೇಶ್ವರ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆ ನಡೆಯಲಿದೆ. ಏ.13ರಂದು ಗದ್ದುಗೇಶ್ವರ ಮಲ್ಲಿಕಾರ್ಜುನ ಶಿವಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.