ಬುಧವಾರ, ಜನವರಿ 22, 2020
21 °C

ಜೆಸ್ಕಾಂ: 21ರಂದು ಗ್ರಾಹಕರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಜೆಸ್ಕಾಂ) ವತಿಯಿಂದ ಇದೇ 21ರಂದು ಕಲಬುರ್ಗಿಯ ಎಲ್ಲಾ ನಗರ ಉಪ ವಿಭಾಗಗಳ ವ್ಯಾಪ್ತಿಗೆ ಬರುವ ಎಚ್.ಟಿ. ಮತ್ತು ಎಲ್.ಟಿ. ಗ್ರಾಹಕರ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.

ಸೂಪರ್‌ ಮಾರ್ಕೆಟ್‌ನಲ್ಲಿರುವ ನಗರದ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಎಂಜಿನಿಯರರ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ. ವಿದ್ಯುತ್‌ ಪೂರೈಕೆಗೆ ಸಂಬಂಧಿಸಿದಂತೆ ಏನಾದರೂ ತೊಂದರೆಗಳಿದ್ದಲ್ಲಿ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಪರಿಹರಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು