ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಸ್ಕಾಂ ಎಂಡಿಯಾಗಿ ರವೀಂದ್ರ ನೇಮಕ

Published 6 ಸೆಪ್ಟೆಂಬರ್ 2023, 15:53 IST
Last Updated 6 ಸೆಪ್ಟೆಂಬರ್ 2023, 15:53 IST
ಅಕ್ಷರ ಗಾತ್ರ

ಕಲಬುರಗಿ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯ(ಜೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿ ರವೀಂದ್ರ ಕರಲಿಂಗಣ್ಣವರ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ರಾಹುಲ್‌ ಪಾಂಡ್ವೆ ಅವರ ವರ್ಗಾವಣೆಯಿಂದಾಗಿ ಕಳೆದ ಒಂದು ತಿಂಗಳಿಂದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಖಾಲಿಯಿತ್ತು. ಈಗ, ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದ (ಭೂಮಿ ಉಸ್ತುವಾರಿ, ಯೋಜನೆ ಮತ್ತು ಇತರೆ) ರವೀಂದ್ರ ಅವರು ನಿಯೋಜನೆಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT