ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂಚೋಳಿಯಲ್ಲಿ 16 ವರ್ಷದ ಬಾಲಕಿ ಸಾವು: ಲೈಂಗಿಕ ದೌರ್ಜನ್ಯ ಕಾರಣ

Last Updated 31 ಜುಲೈ 2020, 3:23 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರ 16 ವರ್ಷದ ಬಾಲಕಿಯ ಸಾವಿಗೆ ಆಕೆಯ ಸ್ನೇಹಿತ ಎಸಗಿದ್ದ ಲೈಂಗಿಕ ದೌರ್ಜನ್ಯ ಕಾರಣ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

‘ಆತ ನನ್ನ ಮಗಳನ್ನು ಬುಧವಾರ ಮಧ್ಯಾಹ್ನ ಬೈಕ್‌ನಲ್ಲಿ ಅಪಹರಿಸಿಕೊಂಡು ಹೋಗಿ, ಅವಳಿಗೆ ಲೈಂಗಿಕ ಹಿಂಸೆ ನೀಡಿದ್ದಾನೆ. ಇದರಿಂದ ಬೇಸತ್ತು ವಿಷ ಕುಡಿದಿದ್ದಾಳೆ. ಆಕೆಯ ಸಾವಿಗೆ ಆತನೇ ಕಾರಣ’ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT