ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿವಂಗತ ಜಿ.ರಾಮಕೃಷ್ಣ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ ಗೋವಿಂದ ಕಾರಜೋಳ 

Last Updated 16 ಆಗಸ್ಟ್ 2020, 6:02 IST
ಅಕ್ಷರ ಗಾತ್ರ

ಕಲಬುರ್ಗಿ: ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಜಿ.ರಾಮಕೃಷ್ಣ ಅವರ ಮನೆಗೆ ಭಾನುವಾರ ಉಪಮುಖ್ಯಮಂತ್ರಿ ಹಾಗೂ ‌ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಭೇಟಿ ನೀಡಿ, ಕುಟುಂಬ ಪರಿವಾರದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ‌ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ, ರಾಜು ವಡೇಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT