ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ ಸೋಂಕು

Last Updated 23 ಏಪ್ರಿಲ್ 2021, 6:51 IST
ಅಕ್ಷರ ಗಾತ್ರ

ಕಲಬುರ್ಗಿ: ಕಲಬುರ್ಗಿ ಗ್ರಾಮೀಣಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಕೊರೊನಾ ಸೊಂಕು ಅಂಟಿಕೊಂಡಿದೆ.

ಈ ಬಗ್ಗೆ ಶುಕ್ರವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಶಾಸಕರು, 'ನನಗೆ ಕೊರೊನಾ ಪಾಸಿಟಿವ್ ಬಂದಿದ್ದು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ.

ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಾಸ್ಕ್ ಹಾಕಿಕೊಂಡು, ಅಂತರ ಕಾಪಾಡಿಕೊಳ್ಳಬೇಕು' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT