ಭಾನುವಾರ, ಮಾರ್ಚ್ 29, 2020
19 °C

ಗುಲಬರ್ಗಾ ವಿ.ವಿ. ಘಟಿಕೋತ್ಸವ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೊರೊನಾ ಸೋಂಕಿನ ಭೀತಿಯಿಂದಾಗಿ ಇದೇ 20ರಂದು ನಡೆಯಬೇಕಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನು ಮುಂದೂಡಲಾಗಿದೆ.

ಅಲ್ಲದೇ, ವಿ.ವಿ.ಯಿಂದ ಆಯೋಜಿಸಬೇಕಿದ್ದ ವಿವಿಧ ವಿಚಾರ ಸಂಕಿರಣಗಳು ಹಾಗೂ ಇದೇ 16ರಿಂದ ನಡೆಯಲಿದ್ದ ಎನ್ ಎಸ್ ಎಸ್ ವಿಶೇಷ ಶಿಬಿರವನ್ನು ರದ್ದುಗೊಳಿಸಲಾಗಿದೆ.

ಇದೇ 14ರಂದು ನಡೆಯಬೇಕಿದ್ದ ಕರ್ನಾಟಕ ಕೇಂದ್ರೀಯ ವಿ.ವಿ.ಯ ಘಟಿಕೋತ್ಸವವನ್ನೂ  ಈಗಾಗಲೇ  ಮುಂದೂಡಲಾಗಿದೆ. ಈ  ಘಟಿಕೋತ್ಸವದಲ್ಲಿ ಯುಜಿಸಿ ಅಧ್ಯಕ್ಷರು ಭಾಗವಹಿಸಬೇಕಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು