ಮಂಗಳವಾರ, ಜೂನ್ 22, 2021
24 °C

ಗುವಿವಿ ಮೌಲ್ಯಮಾಪನ ವಿಭಾಗದ ಮಾಜಿ ಕುಲಸಚಿವ ಕೋವಿಡ್‌ನಿಂದ ‌ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಕಲಬುರ್ಗಿ: ಇಲ್ಲಿನ ಗುಲಬರ್ಗಾ ‌ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಮಾಜಿ ಕುಲಸಚಿವ ಸಂಜೀವಕುಮಾರ್ ಎಂ. (45) ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಶುಕ್ರವಾರ ನಿಧನರಾದರು.

ಪ್ರಸ್ತುತ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿದ್ದರು.

ಸಂಜೀವಕುಮಾರ್ ಮೂಲತಃ ಬೀದರ್ ಜಿಲ್ಲೆಯವರು. ಸಂಜೀವಕುಮಾರ್ ಅವರ ತಂದೆ ಒಂದು ವಾರದ ಹಿಂದೆಯೇ ಕೋವಿಡ್‌ನಿಂದ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಸಂಜೀವಕುಮಾರ್ ಅವರು ಗುಲಬರ್ಗಾ ವಿ.ವಿ. ಮೌಲ್ಯಮಾಪನ ಕುಲಸಚಿವರಾಗಿ, ವಿಜಯಪುರ ಮಹಿಳಾ ವಿ.ವಿ. ವಿತ್ತಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು