ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ 515 ಅಂಗನವಾಡಿ ಕಟ್ಟಡಗಳಿಗೆ ಅನುಮೋದನೆ ನೀಡಲಾಗಿತ್ತು. ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆಯುವೆ
ಪ್ರಿಯಾಂಕ್ ಖರ್ಗೆ ಜಿಲ್ಲಾ ಉಸ್ತುವಾರಿ ಸಚಿವ
ಬೋಧಕರ ಕೊರತೆ ಇರುವುದರಿಂದ ವಿ.ವಿ. ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ವಿದ್ಯಾರ್ಥಿಗಳ ಪ್ರವೇಶದಲ್ಲಿಯೂ ಕುಸಿತವಾಗಿದೆ. ವಿದ್ಯಾರ್ಥಿಗಳ ಶುಲ್ಕವನ್ನು ಸಮಾಜ ಕಲ್ಯಾಣ ಅಲ್ಪಸಂಖ್ಯಾತರ ಇಲಾಖೆ ಬಿಸಿಎಂ ಇಲಾಖೆ ಭರಿಸಿದರೆ ಪ್ರವೇಶ ಹೆಚ್ಚಬಹುದು