ಗುರುಮಠಕಲ್: ಪಟ್ಟಣದ ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಅವರಿಗೆ ಇಂಡೋ-ವಿಯೆಟ್ನಾಂ ಸೈಂಟಿಫಿಕ್ ಸಮ್ಮಿಟ್ ಫೆಲೋಶಿಪ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ವಿಯೆಟ್ನಾಂನಲ್ಲಿ ಆಯೋಜಿಸಿದ್ದ ಇಂಡೋ-ವಿಯೆಟ್ನಾಂ ಅಂತರರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಳೆದ ಎರಡು ದಶಕಗಳಿಂದ ಬಸವತತ್ವ ಪ್ರಚಾರ ಪ್ರಸಾರ, ಮೂಢನಂಬಿಕೆಗಳ ನಿವಾರಣೆಗೆ ಜಾಗೃತಿ ಮೂಡಿಸುತ್ತಿರುವುದು, ಧಾರ್ಮಿಕ, ಸಮಾಜಿಕ ಕ್ಷೇತ್ರದಲ್ಲಿನ ಅವರ ಸೇವೆಗೆ ಪ್ರಶಸ್ತಿ ನೀಡಲಾಗಿದೆ.

‘ಈ ಫೆಲೋಶಿಪ್ನಿಂದ ಜವಾಬ್ದಾರಿ ಹೆಚ್ಚಿದೆ. ಜತೆಗೆ ಮಠದ ಭಕ್ತರಿಗೆ ಸಲ್ಲುತ್ತದೆ’ ಎಂದು ಶ್ರೀಗಳು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-30-1764307537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.