ವಾಡಿ: ಹಲಕರ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಭಾಗಣ್ಣ ಬುಕ್ಕಾ ರಾಜೀನಾಮೆ ನೀಡಿದ್ದಾರೆ. ಮೇ 20ರಂದು ಪಿಕೆಪಿಎಸ್ ಸಂಘಕ್ಕೆ ಜರುಗಿದ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಅವರು, ಸೋಮವಾರ ಕಚೇರಿಗೆ ತೆರಳಿ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದರು.

ಚುನಾವಣೆ ಪೂರ್ವ ಮತ್ತು ನಂತರ ಬಿಜೆಪಿಯೊಂದಿಗೆ ನನ್ನ ಹೆಸರು ಅನಗತ್ಯವಾಗಿ ತಳಕು ಹಾಕಲಾಗುತ್ತಿದೆ. ನಾನು ನಂಬಿರುವ ತತ್ವ ಸಿದ್ಧಾಂತಕ್ಕೆ ಇದು ವಿರುದ್ಧವಾಗಿದೆ. ಹೀಗಾಗಿ ಈ ಸ್ಥಾನದಲ್ಲಿ ಮುಂದುವರಿಯದೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.