ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ, ಸೇಡಂನಲ್ಲಿ ಬಿರುಸಿನ ಮಳೆ

Last Updated 21 ಏಪ್ರಿಲ್ 2022, 13:18 IST
ಅಕ್ಷರ ಗಾತ್ರ

ಕಲಬುರಗಿ: ಗುರುವಾರ ಸಂಜೆ ಕಲಬುರಗಿ ನಗರ ಹಾಗೂ ಸೇಡಂ ಪಟ್ಟಣದಲ್ಲಿ ಕೆಲ ಹೊತ್ತು ಬಿರುಸಿನ ಮಳೆ ಸುರಿಯಿತು. ನಗರದಲ್ಲಿ ಬೆಳಿಗ್ಗೆಯಿಂದ ಸೆಖೆಯ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆಯೇ ಬಿರುಸಿನಿಂದ ಮಳೆ ಹನಿಗಳು ಬೀಳಲಾರಂಭಿಸಿತು.

ಸುಮಾರು 20 ನಿಮಿಷಗಳಿಗೂ ಅಧಿಕ ಕಾಲ ಮಳೆ ಸುರಿದಿದ್ದರಿಂದ ನಗರವು ತಂಪಾಯಿತು. ಸೇಡಂ ಪಟ್ಟಣದಲ್ಲಿಯೂ ಸುಮಾರು ಅರ್ಧ ಗಂಟೆ ಮಳೆ ಸುರಿಯಿತು. ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಬಳಿ ಭಾರಿ ಮಳೆ ಸುರಿದಿದ್ದರಿಂದ ವಾಹನ ಹಾಗೂ ಜನ ಸಂಚಾರ ಕೆಲ ಹೊತ್ತು ವಿರಳವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT