ಕಲಬುರಗಿ: ಪ್ರಸಕ್ತ ಸಾಲಿಗೆ ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಈ ಯೋಜನೆಯಡಿ ಸಾಮಾನ್ಯ ರೈತರಿಗೆ ಗರಿಷ್ಠ ಶೇ 50ರಂತೆ, ಪ.ಜಾ/ಪ.ಪಂ. ರೈತರಿಗೆ ಗರಿಷ್ಠ ಶೇ 70ರಷ್ಟು ಹಾಗೂ ಸಂಘ ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ ಎಫ್ಪಿಒ ಒಳಗೊಂಡಂತೆ) ಶೇ 70ರಷ್ಟು ಕ್ರೆಡಿಟ್ ಲಿಂಕ್ ಬ್ಯಾಂಕ್ ಎಂಡೆಡ್ ಸಬ್ಸಿಡಿ ನೀಡಲಾಗುತ್ತದೆ.

ಆಸಕ್ತ ರೈತರು, ಸಂಘ-ಸಂಸ್ಥೆಗಳು/ ರೈತ ಉತ್ಪಾದಕ ಸಂಸ್ಥೆ (ಎಫ್ಪಿಒ) / ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (ಎಫ್ಎಂಬಿ)/ ಕೃಷಿಯಂತ್ರಧಾರೆ ಕೇಂದ್ರಗಳು (ಸಿಎಚ್ಎಸ್ಸಿ) ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ದಾಖಲಾತಿಗಳೊಂದಿಗೆ ಜುಲೈ 31ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.