ಮಂಗಳವಾರ, 16 ಡಿಸೆಂಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ದಟ್ಟ ಮಂಜು:ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ; ಹೊತ್ತಿ ಉರಿದ ವಾಹನಗಳು,4 ಸಾವು

Fog Road Accident: ಉತ್ತರ ಪ್ರದೇಶದ ಮಥುರಾದಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ಯಮುನಾ ಎಕ್ಸ್‌ಪ್ರೆಸ್ ಹೈವೆಯಲ್ಲಿ 7 ಬಸ್‌ಗಳು ಮತ್ತು ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದಾರೆ.
Last Updated 16 ಡಿಸೆಂಬರ್ 2025, 2:56 IST
ದಟ್ಟ ಮಂಜು:ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ; ಹೊತ್ತಿ ಉರಿದ ವಾಹನಗಳು,4 ಸಾವು

ಜಮ್ಮು-ಕಾಶ್ಮೀರ:ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ; ಪೊಲೀಸ್ ಅಧಿಕಾರಿ ಹುತಾತ್ಮ

Udhampur Terror Attack: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಡಿಸೆಂಬರ್ 2025, 2:28 IST
ಜಮ್ಮು-ಕಾಶ್ಮೀರ:ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ; ಪೊಲೀಸ್ ಅಧಿಕಾರಿ ಹುತಾತ್ಮ

MGNREGA|ನರೇಗಾ ಸ್ವರೂಪ ಬದಲಿಗೆ ಮಸೂದೆ: ವಿಕಸಿತ ಭಾರತಕ್ಕೆ 'ಜಿ ರಾಮ್‌ ಜಿ' ಯೋಜನೆ

ರಾಜ್ಯಗಳಿಗೂ ಹೊರೆ
Last Updated 16 ಡಿಸೆಂಬರ್ 2025, 0:30 IST
MGNREGA|ನರೇಗಾ ಸ್ವರೂಪ ಬದಲಿಗೆ ಮಸೂದೆ: ವಿಕಸಿತ ಭಾರತಕ್ಕೆ 'ಜಿ ರಾಮ್‌ ಜಿ' ಯೋಜನೆ

Vijay Diwas | 1971ರ ಭಾರತ-ಪಾಕಿಸ್ತಾನ ಕದನ: ಬಾಂಗ್ಲಾ ವಿಮೋಚನೆ ಹೋರಾಟದ ಹಾದಿ

1971ರ ಡಿ.16ರಂದು ಬಾಂಗ್ಲಾದೇಶ ಉದಯವಾದ (ಬಾಂಗ್ಲಾ ವಿಮೋಚನೆ) ದಿನವನ್ನು ವಿಜಯ ದಿವಸವನ್ನಾಗಿ ಆಚರಿಸಲಾಗುತ್ತಿದೆ. ಇದರ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ..
Last Updated 15 ಡಿಸೆಂಬರ್ 2025, 23:30 IST
Vijay Diwas | 1971ರ ಭಾರತ-ಪಾಕಿಸ್ತಾನ ಕದನ: ಬಾಂಗ್ಲಾ ವಿಮೋಚನೆ ಹೋರಾಟದ ಹಾದಿ

ಪಹಲ್ಗಾಮ್‌ ದಾಳಿ: 1597 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿಯ ತನಿಖೆ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಮಂಗಳವಾರ 1,597 ಪುಟಗಳ ದೋಷಾರೋಪ ಪಟ್ಟಿಯನ್ನು ಜಮ್ಮುವಿನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.
Last Updated 15 ಡಿಸೆಂಬರ್ 2025, 16:19 IST
ಪಹಲ್ಗಾಮ್‌ ದಾಳಿ: 1597 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: 5 ಮಂದಿ ಬಂಧನ; 6 ಮಂದಿಗೆ ಸಮನ್ಸ್‌

ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಲಯೊನೆಲ್ ಮೆಸ್ಸಿ ಕಾರ್ಯಕ್ರಮ ಮೊಟಕುಗೊಳಿಸಿದ್ದರಿಂದ ಆಕ್ರೋಶಗೊಂಡ ಅಭಿಮಾನಿಗಳು ನಡೆಸಿದ ದಾಂಧಲೆಗೆ ಸಂಬಂಧಿಸಿದಂತೆ ಆರು ಆಯೋಜಕರಿಗೆ ಪೊಲೀಸರು ಸಮನ್ಸ್‌ ನೀಡಿದ್ದಾರೆ.
Last Updated 15 ಡಿಸೆಂಬರ್ 2025, 16:19 IST
ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ: 5 ಮಂದಿ ಬಂಧನ; 6 ಮಂದಿಗೆ ಸಮನ್ಸ್‌

ಪ್ರಧಾನಿ ಮೋದಿಗೆ ಜೀವ ಬೆದರಿಕೆ ಆರೋಪ: ಖರ್ಗೆ, ರಾಹುಲ್‌ ಕ್ಷಮೆಗೆ ಬಿಜೆಪಿ ಪಟ್ಟು

ನವದೆಹಲಿ: ಕಾಂಗ್ರೆಸ್‌ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಘೋಷಣೆಗಳನ್ನು ಕೂಗಲಾಗಿದೆ ಎಂಬ ಆರೋಪವು ಸೋಮವಾರ ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲಕ್ಕೆ ಕಾರಣವಾಯಿತು.
Last Updated 15 ಡಿಸೆಂಬರ್ 2025, 16:18 IST
ಪ್ರಧಾನಿ ಮೋದಿಗೆ ಜೀವ ಬೆದರಿಕೆ ಆರೋಪ: ಖರ್ಗೆ, ರಾಹುಲ್‌ ಕ್ಷಮೆಗೆ ಬಿಜೆಪಿ ಪಟ್ಟು
ADVERTISEMENT

ಅಪಘಾತ ತಡೆಗೆ ಮಾರ್ಗಸೂಚಿ ರೂಪಿಸಲು ಸುಪ್ರೀಂ ಕೋರ್ಟ್ ಚಿಂತನೆ

ನವದೆಹಲಿ: ಎಕ್ಸ್‌ಪ್ರೆಸ್‌ವೇಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲಿಕ್ಕಾಗಿ ದೇಶದಾದ್ಯಂತ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಸುಪ್ರೀಂ ಕೋರ್ಟ್ ಚಿಂತನೆ ನಡೆಸಿದೆ.
Last Updated 15 ಡಿಸೆಂಬರ್ 2025, 16:11 IST
ಅಪಘಾತ ತಡೆಗೆ ಮಾರ್ಗಸೂಚಿ ರೂಪಿಸಲು ಸುಪ್ರೀಂ ಕೋರ್ಟ್ ಚಿಂತನೆ

ಶಬರಿಮಲೆ ಮಂಡಲ ತೀರ್ಥಯಾತ್ರೆ: 25 ಲಕ್ಷ ದಾಟಿದ ಭಕ್ತರ ಸಂಖ್ಯೆ

Ayyappa Devotees: ಪತ್ತನಂತಿಟ್ಟ (ಕೇರಳ): ಶಬರಿಮಲೆಯ ವಾರ್ಷಿಕ ಮಂಡಲ ತೀರ್ಥಯಾತ್ರೆಗೆ ಇಲ್ಲಿವರೆಗೂ ಸುಮಾರು 25 ಲಕ್ಷ ಭಕ್ತರು ಅಯ್ಯಪ್ಪನ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಈ ಸಮಯಕ್ಕೆ ಸುಮಾರು 21 ಲಕ್ಷ ಭಕ್ತರು ಭೇಟಿ ನೀಡಿದ್ದರು.
Last Updated 15 ಡಿಸೆಂಬರ್ 2025, 16:08 IST
ಶಬರಿಮಲೆ ಮಂಡಲ ತೀರ್ಥಯಾತ್ರೆ: 25 ಲಕ್ಷ ದಾಟಿದ ಭಕ್ತರ ಸಂಖ್ಯೆ

ಹಿಮಾಚಲ ಪ್ರದೇಶ: ಮಾದಕ ವಸ್ತುವಿಗೆ ಕಡಿವಾಣ ಹಾಕಲು ಮಹಿಳೆಯರ ಗಸ್ತು

Bilaspur Women Vigilance: ಬಿಲಾಸ್‌ಪುರ ಮಾದಕ ವಸ್ತುಗಳ ಸಾಗಣೆಯನ್ನು ತಡೆಯಲು ಬಿಲಾಸ್‌ಪುರ ಜಿಲ್ಲೆಯ ಲಘಾಟ ಗ್ರಾಮದ ಮಹಿಳೆಯರು ರಾತ್ರಿ ಗಸ್ತು ತಿರುಗುತ್ತಾರೆ.
Last Updated 15 ಡಿಸೆಂಬರ್ 2025, 16:06 IST
ಹಿಮಾಚಲ ಪ್ರದೇಶ: ಮಾದಕ ವಸ್ತುವಿಗೆ ಕಡಿವಾಣ ಹಾಕಲು ಮಹಿಳೆಯರ ಗಸ್ತು
ADVERTISEMENT
ADVERTISEMENT
ADVERTISEMENT