ವಿಶ್ವ ಜೂನಿಯರ್ ಬ್ಯಾಡ್ಮಿಂಟನ್: ಎಂಟರ ಘಟ್ಟಕ್ಕೆ ಜ್ಞಾನದತ್ತು, ತನ್ವಿ
ಸ್ಫೂರ್ತಿಯುತ ಆಟ ಮುಂದುವರಿಸಿದ ಭಾರತದ ಉದಯೋನ್ಮುಖ ಆಟಗಾರ್ತಿಯರಾದ ತನ್ವಿ ಶರ್ಮಾ ಮತ್ತು ಉನ್ನತಿ ಹೂಡಾ ಅವರು ಬಿಡಬ್ಲ್ಯುಎಫ್ ವಿಶ್ವ ಜೂನಿಯರ್ ಚಾಂಪಿಯನ್‌ಷಿಪ್‌ನಲ್ಲಿ ಗುರುವಾರ ಕ್ವಾರ್ಟರ್‌ಫೈನಲ್‌ಗೆ ದಾಪುಗಾಲಿಟ್ಟರು. Last Updated 16 ಅಕ್ಟೋಬರ್ 2025, 13:59 IST