ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಬಳಿ ಮೊಬೈಲ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದ ಕಾರ್ಯಕರ್ತನಿಗೆ ಹೊಡೆದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಇದೇ 10ರಂದು ನಡೆಯಲಿರುವ ಕಾಂಗ್ರೆಸ್ ಸಮಾವೇಶದ ಸಿದ್ಧತೆ ಪರಿಶೀಲನೆಗೆ ಭಾನುವಾರ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ನಗರಕ್ಕೆ ಬಂದಿದ್ದರು.
#WATCH Karnataka Minister DK Shivkumar slaps away phone of a man who was trying taking a selfie with him in Bellary (4.2.18) pic.twitter.com/iLo6OSyT2Z