ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ಸ್ ಎಂಜಿನಿಯರಿಂಗ್ (ಮಹಿಳೆಯರಿಗೆ ಮಾತ್ರ) ವಿಭಾಗದಲ್ಲಿ ಅತ್ಯಾಧುನಿಕ ಇ-ಯಂತ್ರ ಪ್ರಯೋಗಾಲಯವನ್ನು ಬಾಂಬೆ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿನ ಇ-ಯಂತ್ರದ ಪ್ರಧಾನ ತನಿಖಾಧಿಕಾರಿ ಪ್ರೊ. ಕವಿ ಆರ್ಯ ಗುರುವಾರ ಉದ್ಘಾಟಿಸಿದರು.

ಪ್ರಯೋಗಾಲಯದ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ವಿಶ್ವವಿದ್ಯಾಲಯದ ಡೀನ್ ಲಕ್ಷ್ಮಿ ಪಾಟೀಲ ಮಾಕಾ ಹಾಗೂ ವಿಭಾಗದ ಅಧ್ಯಾಪಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.