ಜೇವರ್ಗಿ ಬಸ್ ನಿಲ್ದಾಣದಿಂದ ಮಿನಿ ವಿಧಾನಸೌಧದವರೆಗೆ ಯಾವುದಾದರೊಂದು ಕಡೆ ಇಂದಿರಾ ಕ್ಯಾಂಟೀನ್ ನಿರ್ಮಿಸಬೇಕು. ಬೇಗ ಆರಂಭಿಸಿದರೆ ಬಡವರು ಕಾರ್ಮಿಕರು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆಮಲ್ಲಶೆಟ್ಟೆಪ್ಪಗೌಡ ಹಿರೇಗೌಡ ಜೇವರ್ಗಿ ಮುಖಂಡ
ಜಿಲ್ಲೆಯ ಬೇರೆ ತಾಲ್ಲೂಕುಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಗಿ ಎರಡ್ಮೂರು ವರ್ಷವಾಯಿತು. ಅಫಜಲಪುರದಲ್ಲಿ ಕೂಡಲೇ ಕ್ಯಾಂಟೀನ್ ಆರಂಭಿಸಿದರೆ ಕಾರ್ಮಿಕ ವರ್ಗಕ್ಕೆ ನೆರವಾಗುತ್ತದೆಶಿವು ಹೊಟಕರ ಅಧ್ಯಕ್ಷ ತಾಲ್ಲೂಕು ಕಟ್ಟಡ ಕಾರ್ಮಿಕ ಸಂಘ ಅಫಜಲಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.