ಕೆಇಬಿ ಕಲ್ಯಾಣ ಮಂಟಪ ಸಂಪರ್ಕಿಸುವ ಮೂರು ರಸ್ತೆಗಳು ಹದಗೆಟ್ಟು ಎರಡು ವರ್ಷಗಳು ಕಳೆದರೂ ದುರಸ್ತಿಯ ಭಾಗ್ಯ ಕಂಡಿಲ್ಲ. ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು ರೋಗಿಗಳು ಕಸರು ಮಯವಾದ ರಸ್ತೆಗಳಲ್ಲಿ ಓಡಾಡುತ್ತಿದ್ದಾರೆ
ವಿನುತ್ ಜೋಶಿ ಕರುಣೇಶ್ವರ ನಗರದ ನಿವಾಸಿ
ನಗರ ಬೇರೆ ಬೇರೆ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ಕರುಣೇಶ್ವರ ನಗರದಲ್ಲಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು