ಜೇವರ್ಗಿ: ತಂದೆ–ಮಗ ಇಬ್ಬರೂ ಒಂದೇ ದಿನ ಮೃತಪಟ್ಟ ಘಟನೆ ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.

ಸಿದ್ದಪ್ಪ ನಿಂಗಪ್ಪ ಪೂಜಾರಿ (45) ಹಾಗೂ ಮಾಳಪ್ಪ ಸಿದ್ದಪ್ಪ ಪೂಜಾರಿ (22) ಮೃತರು. ಸಿದ್ದಪ್ಪ ಹೊಲದಲ್ಲಿ ನೇಣಿಗೆ ಶರಣಾದರೆ, ಮಾಳಪ್ಪ ನಿರ್ಮಾಣ ಹಂತದ ಕಟ್ಟಡಕ್ಕೆ ನೀರು ಹೊಡೆಯುವಾಗ ವಿದ್ಯುತ್ ಪ್ರವಹಿಸಿ ಅಸುನೀಗಿದ್ದಾರೆ. ಸಿದ್ದಪ್ಪ ಅಂಕಲಗಾ ಗ್ರಾಮದ ಪಿಕೆಜಿ ಬ್ಯಾಂಕ್ ಹಾಗೂ ಖಾಸಗಿಯಾಗಿ ಲಕ್ಷಾಂತರ ರೂ.ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸ್ಐ ಚಿದಾನಂದ ಸವದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-31-1196658260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.