ಗುರುವಾರ , ಸೆಪ್ಟೆಂಬರ್ 24, 2020
20 °C

ಜೆ.ಎಂ.ಕೊರಬುಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ಸಮಾಜ ಸೇವಕರಾದ ಜೆ.ಎಂ.ಕೊರಬು ಮತ್ತು ಶಿವಪುತ್ರಪ್ಪ ಜಿಡ್ಡಗಿ ಅವರಿಗೆ ಕೋವಿಡ್ ದೃಢಪಟ್ಟಿದೆ.

ಈ ಕುರಿತು ಶುಕ್ರವಾರ ಹೇಳಿಕೆ ನೀಡಿರುವ ಅವರು, ‘ನಾವು ಆರೋಗ್ಯವಾಗಿದ್ದು, ಹಿತೈಷಿಗಳು ಆತಂಕ್ಕೆ ಒಳಗಾಗಬಾರದು. ನಮ್ಮ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಹೋಂ ಕ್ವಾರಂಟೈನ್‌ಗೆ ಒಳಗಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು