ಶುಕ್ರವಾರ, ಜನವರಿ 24, 2020
21 °C

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಂದ ಜನತಾದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ‌ಕಾರಜೋಳ ಅವರು ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಜನತಾ ದರ್ಶನ ‌ನಡೆಸಿದರು.

ಈ ಸಂದರ್ಭದಲ್ಲಿ ನೂರಾರು ಮಂದಿ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಎಲ್ಲರ ಮನವಿ ಪಡೆದ ಉಪಮುಖ್ಯಮಂತ್ರಿ ಕಾರಜೋಳ ಸಮಸ್ಯೆಗಳಿಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಶೀಘ್ರವೇ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು