ಕಲಬುರಗಿ: ಗ್ರಾಮೀಣ ಪ್ರದೇಶ (ನಾನ್ ಆರ್ಎಪಿಡಿಆರ್ಪಿ)ದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ಕಾರ್ಯದ ನಿಮಿತ್ತ ಜೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳ ಗ್ರಾಮೀಣ ಪ್ರದೇಶದಲ್ಲಿ ಆನ್ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಜೆಸ್ಕಾಂ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳ ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-34-959856134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.