ಜೇವರ್ಗಿ: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಯಡ್ರಾಮಿ ಪಟ್ಟಣದ ಡಾ.ಅಂಬೇಡ್ಕರ್ ಸರ್ಕಲ್ ಹತ್ತಿರ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಯಡ್ರಾಮಿ ತಾಲ್ಲೂಕಿನ ಯಲಗೋಡ ಗ್ರಾಮದ ಮಂಜುನಾಥ ಅಯ್ಯಣ್ಣ ತಳವಾರ ಎಂಬುವರು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಉಪ ನಿರೀಕ್ಷಕ ಸಾದಿಕ್ ಹುಸೇನ್, ಅಬಕಾರಿ ನಿರೀಕ್ಷಕ ರೇವಣಸಿದ್ದಪ್ಪ ಹೂಗಾರ, ಹೆಡ್ಕಾನ್ಸ್ಟೆಬಲ್ ಜಾನುಮಿಯಾ, ಮಹಾಂತೇಶ, ವಾಹನ ಚಾಲಕ ಜಮೀರ್ ಪಾಶಾ ಆರೋಪಿಯನ್ನು ವಶಕ್ಕೆ ಪಡೆದು, ಅಕ್ರಮವಾಗಿ ಸಾಗಿಸುತ್ತಿದ್ದ 8.64 ಲೀಟರ್ (₹ 44,800 ಮೌಲ್ಯ) ಮದ್ಯ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-34-2121962213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.