ಜೇವರ್ಗಿ: ಶಾಸಕ ಡಾ. ಅಜಯಸಿಂಗ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಯೂತ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ರಿಯಾಜ್ ಪಟೇಲ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಹಾಗೂ ನಿಮ್ಮ ಸ್ನೇಹ ಅಜರಾಮರ. ಡಾ.ಅಜಯಸಿಂಗ್ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವಂತೆ ಅವಕಾಶ ಮಾಡಿಕೊಡಬೇಕು ಎಂದು ಪತ್ರ ಬರೆದು ಮನವಿಯನ್ನು

ಈ ಸಂದರ್ಭದಲ್ಲಿ ಯುವ ಘಟಕದ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಬೂದಿಹಾಳ, ನಾಗಾರಾಜ ಹಾಲಗೂರ, ಇಮ್ರಾನ್ ಕಾಸರಭೋಸಗಾ, ನಾಗರಾಜ ವಿ.ಟಿ., ಸಂತೋಷ ಪಾಟೀಲ ಬಿರಾಳ, ಕಾಶೀಂ ಪಾಟೀಲ, ರಫೀಕ್ ಜಮಾದಾರ, ಕಾಂತಪ್ಪ ಚನ್ನೂರ, ಚಂದ್ರಶೇಖರ ನೇರಡಗಿ, ಗುರು ಜೈನಾಪೂರ, ಮಲ್ಲಿಕಾರ್ಜುನ ದಂಡೂಲ್ಕರ್, ಭೀಮು ಖಾದ್ಯಾಪೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-30-1445730248

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.