ನಾಯಿಗಳ ಹಾವಳಿ ಕುರಿತು ದೂರು ನೀಡಿದರೂ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಚೆಗೆ ನಮ್ಮ ಕುರಿ ಮೇಲೆ ಗುಂಪು ದಾಳಿ ನಡೆಸಿ ಕೊಂದು ಹಾಕಿವೆ. ನಾಯಿಗಳ ಹಾವಳಿಗೆ ಕಡಿವಾಣ ಹಾಕದಿದ್ದರೆ ಪುರಸಭೆಗೆ ಮುತ್ತಿಗೆ ಹಾಕಲಾಗುವುದು
ರುಕುಂ ಪಟೇಲ ನಿವಾಸಿ
ಬೀದಿನಾಯಿಗಳು ಕುರಿಗಳನ್ನು ತಿಂದು ಹಾಕಿರುವ ಘಟನೆ ನಮ್ಮ ಗಮನಕ್ಕೆ ಬಂದಿಲ್ಲ. ಅಂತಹ ಘಟನೆ ಜರುಗಿದ್ದರೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು