ಮಂಗಳವಾರ, ಜನವರಿ 21, 2020
23 °C

ಮೀಸಲಾತಿ ಭಿಕ್ಷೆಯಲ್ಲ, ಸಂವಿಧಾನಬದ್ಧ ಹಕ್ಕು ನ್ಯಾ.ನಾಗಮೋಹನದಾಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಮೀಸಲಾತಿ ಭಿಕ್ಷೆಯಲ್ಲ, ಅದು ಸಂವಿಧಾನಬದ್ಧ ಹಕ್ಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಜನಸಂಖ್ಯೆ ಅನುಗುಣವಾಗಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಹೆಚ್ಚಿಸುವ ಕುರಿತು ವೈಜ್ಞಾನಿಕ ಮತ್ತು ತಾತ್ವಿಕ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ತಿಳಿಸಿದರು.

ಮಂಗಳವಾರ ಕಲಬುರ್ಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ವಿಭಾಗ ಮಟ್ಟದ ಸಮಾಲೋಚನಾ ಸಭೆ‌ಯ ಅಧ್ಯಕ್ಷತೆ ವಹಿಸಿದ ಅವರು ಸಾರ್ವಜನಿಕರ ಅಹವಾಲು ಆಲಿಸುವ ಮುನ್ನ ಸಭೆ ಉದ್ದೇಶಿಸಿ ಮಾತನಾಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು