ಶನಿವಾರ, ಮಾರ್ಚ್ 6, 2021
30 °C

ಕಲಬುರ್ಗಿ: ಗಾಜೀಪುರ ಪ್ರದೇಶದ 52 ವರ್ಷದ ವ್ಯಕ್ತಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನಗರದ ಗಾಜಿಪುರದ 52 ವರ್ಷದ ವ್ಯಕ್ತಿಗೆ ನಗರದ ರೋಗಿ ಸಂಖ್ಯೆ-610ರ ನೇರ ಸಂಪರ್ಕಕ್ಕೆ ಬಂದಿದ್ದರಿಂದ ಕೋವಿಡ್ ಸೋಂಕು ಇರುವುದು ಬುಧವಾರ ದೃಢಪಟ್ಟಿದೆ. 

ಜಿಲ್ಲೆಯಲ್ಲಿ ಕೊರೊನಾ ಪೀಡಿತ 64 ರೋಗಿಗಳಲ್ಲಿ 6 ಜನ ನಿಧನ‌ರಾಗಿದ್ದು, 24 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. ಉಳಿದಂತೆ 34 ರೋಗಿಗಳಿಗೆ ಚಿಕಿತ್ಸೆ‌ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು