ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಜೈಭೀಮಜ್ಯೋತಿ ಹೋರಾಟ ಸಮಿತಿ ಸಂಘದ ಕಲಬುರಗಿ ವಿಭಾಗೀಯ ಘಟಕದ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಅನ್ನಸಂತರ್ಪಣೆ ಹಾಗೂ ಬೈಕ್ ರ್ಯಾಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವಗಳು ಸಮಾಜಕ್ಕೆ ದಾರಿದೀಪವಾಗಿವೆ’ ಎಂದರು.

ಸಂಘದ ರಾಜ್ಯ ಅಧ್ಯಕ್ಷ ವಿಜಯ ಕುಮಾರ್ ಅಟ್ಟೂರ್, ಉಪಾಧ್ಯಕ್ಷ ರಮೇಶ ಡಿ. ಚಿಮ್ಮಾಇದಲಾಯಿ, ಸಂಜಯಕುಮಾರ ಅಟ್ಟೂರ, ರಾಜೇಂದ್ರ ಕೋಟೆಕ, ಪ್ರೀತಂ ಕಂಠಿ, ಮಂಜುನಾಥ, ಸಂಜೀವಕುಮಾರ ಕೋಟೆಕರ, ಮಾಳಪ್ಪ ಎಂ., ಚನ್ನಬಸಪ್ಪ ಗೊಬ್ಬುರ, ಪ್ರಜ್ವಲ ಗಾಯಕವಾಡ ಮತ್ತಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-34-1805000315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.