ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಕಲಬುರಗಿ ಜಿಲ್ಲಾ ಜಯಂತ್ಯುತ್ಸವ ಸಮಿತಿಯ ನೂತನ ಗೌರವಾಧ್ಯಕ್ಷರಾಗಿ ದಶರಥ ಬಾಬು ಒಂಟಿ ಮತ್ತು ಜಿಲ್ಲಾ ಜಯಂತ್ಯುತ್ಸವ ಸಮಿತಿ ಜಿಲ್ಲಾಧ್ಯಕ್ಷರಾಗಿ ಅಶೋಕ ವೀರನಾಯಕ ಅವರನ್ನು ಆಯ್ಕೆ ಮಾಡಲಾಗಿದೆ. ಸಮುದಾಯದ ಹಿರಿಯ ಮುಖಂಡ ವಿಠ್ಠಲ ದೊಡ್ಡಮನಿ ನೇತೃತ್ವದಲ್ಲಿ ಈ ಆಯ್ಕೆ ನಡೆದಿದೆ.

‘ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದಲ್ಲಿ ವಿಜೃಂಭಣೆಯಿಂದ ಜಯಂತ್ಯುತ್ಸವ ಆಚರಿಸಲು ಸಿದ್ಧತೆ ಕೈಗೊಳ್ಳಲಾಗುತ್ತದೆ’ ಎಂದು ಜಿಲ್ಲಾ ಜಯಂತ್ಯುತ್ಸವ ಜಿಲ್ಲಾಧ್ಯಕ್ಷ ಅಶೋಕ ವೀರನಾಯಕ ಪ್ರತಿಕ್ರಿಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಪಣ್ಣ ಗಂಜಗೇರಿ, ದಿಗಂಬರ ಬೆಳಮಗಿ, ಗಣೇಶ ವಳಕೇರಿ, ಅಂಬಾರಾಯ ಅಷ್ಠಗಿ, ಗುಂಡಪ್ಪ ಲಂಡನಕರ್, ಅರ್ಜುನ್ ಭದ್ರೆ, ವಿಶಾಲ ದರ್ಗಿ, ರಾಹುಲ ಉಪಾರೆ, ಸುರೇಶ ಹಾದಿಮನಿ, ಎಸ್.ಎಸ್.ತಾವಡೆ, ದೇವೇಂದ್ರ ಸಿನ್ನೂರ್, ಪ್ರಕಾಶ ಮೂಲಭಾರತಿ, ವಿಶಾಲ ನವರಂಗ್, ರಾಜಕುಮಾರ ಕಪನೂರ, ಅವಿನಾಶ ಗಾಯಕವಾಡ, ಪ್ರಕಾಶ ಔರಾದಕರ, ಶ್ರೀನಿವಾಸ ಲಾಖೆ, ದಿನೇಶ ದೊಡ್ಡಮನಿ, ರಾಜು ಸಂಕಾ, ವಾಸು ಒಂಟಿ ಸೇರಿದಂತೆ ಸಮಾಜದ ಬಂಧುಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-34-466116722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.