ಕಲಬುರಗಿ: ನಗರದ ಶಾಹಾಬಜಾರ್ ಬಡಾವಣೆ ಆರಾಧನಾ ಆಂಗ್ಲ ಮಾಧ್ಯಮ ಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆ–1ರಲ್ಲಿ ಉತ್ತಮ ಫಲಿತಾಂಶ ಬಂದಿದೆ.

ಶಾಲೆಯ 17 ವಿದ್ಯಾರ್ಥಿಗಳು ಅಗ್ರ ಶ್ರೇಣಿ, 41 ಪ್ರಥಮ ಶ್ರೇಣಿ, 10 ದ್ವಿತೀಯ ಶ್ರೇಣಿ ಹಾಗೂ 26 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ರೂಪೇಶ್ ಕಮಲಾಪುರೆ 619, ಅರ್ಪಿತಾ ಮಲ್ಲಿಕಾರ್ಜುನ 615, ವಿಶಾಲ್ ಘತ್ತರಗಿ 600 ಅಂಕಗಳನ್ನು ಪಡೆದು ಶಾಲೆ ಹಾಗೂ ಪಾಲಕರ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಚೇತನ್ಕುಮಾರ್ ಗಾಂಗಜಿ, ನಿರ್ದೇಶಕ ರಾಜಕುಮಾರ್ ಗಾಂಗಜಿ, ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-34-1872721108

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.