ಕಲಬುರ್ಗಿ: ಶಿಕ್ಷಕರ ದಿನಾಚರಣೆ ಅಂಗವಾಗಿ ಇಲ್ಲಿನ ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸರ್ಕಾರಿ ಪ್ರೌಢಶಾಲೆ, ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ 25 ಶಿಕ್ಷಕ ಶಿಕ್ಷಕಿಯರಿಗೆ ಉತ್ತಮ ಶಿಕ್ಷಕ, ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ರಾಜಾ ಪಿ., ಡಿಡಿಪಿಐ ಎಸ್.ಪಿ. ಬಾಡಗಂಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.