ಆಳಂದ: ‘ಕಲಬುರಗಿಯಲ್ಲಿ ಜಿಲ್ಲಾ ಬಸವ ಜಯಂತ್ಯೋತ್ಸವ ಸಮಿತಿ ವತಿಯಿಂದ ಏ.20ರ ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮದ ಯಶಸ್ವಿಗಾಗಿ ಆಳಂದ ಪಟ್ಟಣದ ಲಿಂಗಾಯತ ಭವನದಲ್ಲಿ ಏ.10ರಂದು ಮಧ್ಯಾಹ್ನ 3ಕ್ಕೆ ಪೂರ್ವ ಸಿದ್ದತಾ ಸಭೆ ನಡೆಯಲಿದೆ’ ಎಂದು ಆಳಂದ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಶರಣಬಸಪ್ಪ ಪಾಟೀಲ ತಿಳಿಸಿದರು.

ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಬಿ.ಆರ್.ಪಾಟೀಲ, ಕಾರ್ಯಧ್ಯಕ್ಷ ಬಿ.ಜಿ.ಪಾಟೀಲ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು, ಜಾಗತಿಕ ಲಿಂಗಾಯತ ಮಹಾಸಭಾ ಪದಾಧಿಕಾರಿಗಳು ಹಾಗೂ ಪ್ರಗತಿಪರ ಚಿಂತಕರು ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. 893ನೇ ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಈ ಸಭೆಯಲ್ಲಿ ತಾಲ್ಲೂಕಿನ ಬಸವಾಭಿಮಾನಿಗಳು, ವಿವಿಧ ಸಂಘಟನೆಗಳ ಪ್ರಮುಖರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-31-1862160009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.