ಕಲಬುರಗಿ: ಮಲ್ಲಿಕಾರ್ಜುನ ಬಸವೇಶ್ವರ ಸೇವಾ ಸಂಘದಿಂದ ನಗರದ ಸೇಡಂ ರಸ್ತೆಯ ಸಿದ್ಧೇಶ್ವರ ಕಾಲೊನಿಯಲ್ಲಿರುವ ಬಸವೇಶ್ವರ ಉದ್ಯಾನದಲ್ಲಿ ಬಸವೇಶ್ವರರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪಂಡಿತ ಎಸ್. ಚೆಂಗಟಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಸವಣ್ಣನವರ ಸಮಗ್ರ ಜೀವನ ಚರಿತ್ರೆ ಬಗ್ಗೆ ಜಯಶ್ರೀ ಚಟ್ನಳ್ಳಿ ಅನುಭಾವ ನೀಡಿದರು. ಶಿವಶಂಕ್ರಯ್ಯ ನೆಪೇರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಹಿರೇಮಠ, ರಾಜಶೇಖರ ಲೋಣಿಮಠ ಭಾಗವಹಿಸಿದ್ದರು.

ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 80ಕ್ಕಿಂತಲೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಎಲಗಾರ, ಮಹೇಶ ಗುತ್ತೇದಾರ, ಹಣಮಂತ ಗುಡ್ಡಾ, ವೈಭವ ಭಾಲ್ಕಿ, ಶೇಖರ ಜಮಾದಾರ, ಮಾಲತಿ ರೇಷ್ಮಿ, ಗುರುನಾಥ ಲಾಲಿ, ರಮೇಶ ಪಾಟೀಲ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ನೆಪೇರಿ ನಿರೂಪಿಸಿದರು. ರೇವಣ್ಣಸಿದ್ದಪ್ಪ ಮಾಸ್ತರ ಸ್ವಾಗತಿಸಿದರು, ಸಂಗಮೇಶ ಕೋರಳ್ಳಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-34-962229896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.