ಕಲಬುರಗಿ: ನಗರದ ಹೊಸ ಜೇವರ್ಗಿ ರಸ್ತೆಯ ದರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದೇ 26ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಸಂತೋಷ ವರ್ಗೀಸ್ ತಿಳಿಸಿದ್ದಾರೆ.

ಶಿಬಿರವನ್ನು ಬಸವೇಶ್ವರ ಆಸ್ಪತ್ರೆಯ ರಕ್ತ ಭಂಡಾರ, ಎನ್ಜಿಎನ್ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಲಾಗಿದೆ. ಆಸಕ್ತ ದಾನಿಗಳು ಆಸ್ಪತ್ರೆಗೆ ಭೇಟಿ ನೀಡಿ ರಕ್ತದಾನ ಮಾಡಬೇಕು. ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ನೆರವಾಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-34-1299324994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.