ಕಲಬುರಗಿ: ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನೃತ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೇ 10ರಂದು ಸಂಜೆ 5 ಗಂಟೆಗೆ ನಗರದ ಅನ್ನಪೂರ್ಣ ಕ್ರಾಸ್ನಲ್ಲಿರುವ ಕಲಾಮಂಡಳದಲ್ಲಿ ಆಯೋಜಿಸಲಾಗಿದೆ.

ವಿವಿಧ ನೃತ್ಯ ತಂಡಗಳು ಭಾಗವಹಿಸಲಿದ್ದು, ಸಾಂಪ್ರದಾಯಿಕ, ಸಾಂಸ್ಕೃತಿಕ ನೃತ್ಯ ಪ್ರದರ್ಶನಗಳು ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-34-1471482717

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.