ಕಲಬುರಗಿ: ನಗರದ ಅನ್ನಪೂರ್ಣ ಕ್ರಾಸ್ ಬಳಿಯ ಕಲಾಮಂಡಲದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ‘ನೃತ್ಯೋತ್ಸವ’ ಸಂಭ್ರಮದಿಂದ ಜರುಗಿತು.

ಸಮಾಜ ಸೇವಕಿ ಲಕ್ಷ್ಮಿ ದತ್ತಾತ್ರೇಯ ಪಾಟೀಲ ರೇವೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲಾವಿದರಾದ ಸೂರ್ಯಕಾಂತ ನಂದೂರ ಹಾಗೂ ಹಿರಿಯ ನೃತ್ಯ ಕಲಾವಿದ ಯಂಕಪ್ಪ, ನೃತ್ಯ ಕಲಾವಿದ ಸೂರಜ್ ಲೋನಾರ್, ಸಂಸ್ಥೆಯ ಅಧ್ಯಕ್ಷ ಪ್ರೇಮ ಭಾವಿಮನಿ ಹಾಗೂ ಕಾರ್ಯದರ್ಶಿ ಶ್ವೇತಾ ಕಟ್ಟಿಮನಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹೆಸರಾಂತ ಕಲಾತಂಡಗಳಿಂದ ಭರತನಾಟ್ಯ, ಜಾನಪದ ಹಾಗೂ ಸಮೂಹ ನೃತ್ಯಗಳ ವೈವಿಧ್ಯಮಯ ಪ್ರದರ್ಶನಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.