ಗುರುವಾರ , ಡಿಸೆಂಬರ್ 3, 2020
23 °C

ಕಲಬುರ್ಗಿ: ಮಾಸ್ಕ್ ಇಲ್ಲದ್ದಕ್ಕೆ ದಂಡ ವಿಧಿಸಿದ ಜಿಲ್ಲಾಧಿಕಾರಿ ಜ್ಯೋತ್ಸ್ನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೊರೊನಾ ಪ್ರಯುಕ್ತ ಮಾಸ್ಕ್ ಹಾಕಿಕೊಳ್ಳುವುದನ್ನು ಕಡ್ಡಾಯ ಮಾಡಿದ್ದರೂ ಅದನ್ನು ಉಲ್ಲಂಘಿಸಿದ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ನಗರದ ಜಗತ್ ವೃತ್ತದಲ್ಲಿ ವಿ.ವಿ. ಜ್ಯೋತ್ಸ್ನಾ ದಂಡ ವಿಧಿಸಿದರು.

ನಂತರ ಸಾರ್ವಜನಿಕರಿಗೆ ತಿಳಿವಳಿಕೆ ‌ನೀಡಿ ಮಾಸ್ಕ್ ವಿತರಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಎಸಿಪಿ ಅಂಶುಕುಮಾರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು