ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗಾಣಗಾಪುರ ರೈಲು ನಿಲ್ದಾಣ ಅಭಿವೃದ್ಧಿ: 26ರಂದು ಮೋದಿ ಚಾಲನೆ

Published 21 ಫೆಬ್ರುವರಿ 2024, 16:17 IST
Last Updated 21 ಫೆಬ್ರುವರಿ 2024, 16:17 IST
ಅಕ್ಷರ ಗಾತ್ರ

ಕಲಬುರಗಿ: ‌‘ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ (ಎಬಿಎಸ್‌ಎಸ್‌) ಅಡಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣ ಗಾಣಗಾಪುರ ರೈಲು ನಿಲ್ದಾಣದಲ್ಲಿ ಮೂಲಸೌಕರ್ಯ ಮತ್ತು ಸೌಲಭ್ಯ ಸುಧಾರಣೆ ಮಾಡಲಾಗುವುದು’ ಎಂದು  ರೈಲ್ವೆ ಇಲಾಖೆಯ ಸೊಲ್ಲಾಪುರ ವಿಭಾಗೀಯ ಹಿರಿಯ ವಾಣಿಜ್ಯ ವ್ಯವಸ್ಥಾಪಕ ಎಲ್.ಕೆ. ರಾನೆವಾಲೆ ತಿಳಿಸಿದ್ದಾರೆ.

ಫೆ.26ರಂದು ಮಧ್ಯಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟನೆ ಮೂಲಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT