ಕಲಬುರಗಿ: ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಪ್ರಥಮ ಸೆಮಿಸ್ಟರ್ ವಿವಿಧ ಡಿಪ್ಲೊಮಾ ಕೋರ್ಸ್ಗಳಿಗೆ ಎಸ್ಎಸ್ಎಲ್ಸಿ/ ಸಿಬಿಎಸ್ಇ ಪಾಸಾದ ವಿದ್ಯಾರ್ಥಿನಿಯರಿಂದ ಆಫ್ಲೈನ್ ಪ್ರವೇಶ ಪಡೆಯುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

ಪ್ರವೇಶ ಅರ್ಜಿಗಳನ್ನು ಸಂಸ್ಥೆ ಅಥವಾ https://dtek.karnataka.gov.in/ ಅಂತರ್ಜಾಲದಿಂದ ಪಡೆದು ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯ ರಾಘವೇಂದ್ರ ಪಿ.ಆರ್. -9945350274, ಉಪನ್ಯಾಸಕ ಮಡಿವಾಳಪ್ಪ ಬಿ. -9449534169, ಕುಲಸಚಿವ ಶರಣಬಸಪ್ಪ ಹಾಲ್ವಿ-9880874609, ಕಚೇರಿ ಅಧೀಕ್ಷಕ ಪರಶುರಾಮ ಸಂಗಟಿ-9008065554 ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ: ಅಫಜಲಪುರ (ಚೌಡಾ ಪುರ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ 12 ವೃತ್ತಿಗಳಲ್ಲಿ ಖಾಲಿ ಉಳಿದಿರುವ ಸ್ಥಾನಗಳಿಗೆ ನೇರ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9480360909, 7483673282, 9902107103 ಹಾಗೂ 98805 41331 ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-34-1947865670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.