ಕಲಬುರಗಿ: ಆಳಂದದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ 10 ಸೀಟು, ಸಿವಿಲ್ ಎಂಜಿನಿಯರಿಂಗ್ 30, ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ 30 ಸೀಟುಗಳು ಲಭ್ಯವಿವೆ.

ಪ್ರವೇಶ ಬಯಸುವವರು ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಚಾರ್ಯರ ಮೊಬೈಲ್ ಸಂಖ್ಯೆ 7760309348 ಸಂಪರ್ಕಿಸಲು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-34-607184989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.