ಕಲಬುರಗಿ: ನಗರದ ಜಗತ್ ಸರ್ಕಲ್ ಹತ್ತಿರದ ಡಾ.ಅಂಬೇಡ್ಕರ್ ಪುತ್ಥಳಿ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಏಪ್ರಿಲ್ 14ರಂದು ಬೆಳಿಗ್ಗೆ 9ಕ್ಕೆ ಡಾ.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ, ಶಾಸಕಿ ಕನೀಜ್ ಫಾತಿಮಾ, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಪಾಲ್ಗೊಳ್ಳಲಿದ್ದಾರೆ. ಶಾಸಕ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆ ವಹಿಸುವರು.

ಸಂಸದ ರಾಧಾಕೃಷ್ಣ ಆರ್.ದೊಡ್ಡಮನಿ, ಬೀದರ್ ಲೋಕಸಭಾ ಸದಸ್ಯ ಸಾಗರ ಖಂಡ್ರೆ ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ನಿಗಮ ಮಂಡಳಿಗಳ ಅಧ್ಯಕ್ಷರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾಳಗಿ ತಾಲ್ಲೂಕಿನ ಕೋಡ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯ ರಾಜಶೇಖರ ಮಾಂಗ ಉಪನ್ಯಾಸ ನೀಡಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-34-21368015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.