ಕಲಬುರಗಿ: ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಿಂದ ಜೂನ್ 6ರವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನವು ಬೆಂಗಳೂರಿನ ಗಾಂಧಿನಗರ ಕಾಳಿದಾಸ ರಸ್ತೆಯ ಫ್ರೀಡಂ ಪಾರ್ಕ್ ಸಮೀಪದ ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಕಾಡೆಮಿ ಉಪ ನಿರ್ದೇಶಕರು ಹಾಗೂ ಬಂದೀಖಾನೆಗಳ ಮುಖ್ಯ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಗುರುತಿನ ಚೀಟಿ ಮತ್ತು ಸೇನಾ ಸೇವಾ ಪುಸ್ತಕಗಳೊಂದಿಗೆ ಹಾಜರಾಗಬೇಕು. ಮಾಹಿತಿಗಾಗಿ ಮೊ. 96324 96560, 94808 06400 ಸಂಪರ್ಕಿಸಬೇಕು ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-841577277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.